ರಚನೆ: ಕನಕದಾಸರು
ಈತನೀಗ ವಾಸುದೇವನು ಲೋಕದೊಡೆಯ (ಪ )
ಈತನೀಗ ವಾಸುದೇವ ಈ ಸಮಸ್ತ ಲೋಕದೊಡೆಯದಾಸಗೊಲಿದು ತೇರಾ ನೇರಿ ತೇಜಿ ಪಿಡಿದು ನಡೆಸಿದಾತ (ಅ.ಪ)
ಧನುಜೆಯಾಳ್ದನಣ್ಣನಯ್ಯನ ಪಿತನ ಮುoದೆ ಕೌರವೇಂದ್ರನ
ಅನುಜೆಯಾಳಿದವನ ಶಿರವ ಕತ್ತರಿಸುತಾ
ಅನುಜೆಯಾಳಿದವನ ಬೆಂಕಿ ಮುಟ್ಟದoತೆ ಕಾಯ್ದ ರುಕ್ಮನ
ಅನುಜೆಯಾಳಿದವನ ಮೂರ್ತಿಯನ್ನು ನೋಡಿರೋ (೧)
ಕ್ರೂರನಾದ ಫಣಿಪ ಬಾಣ ತರಣಿಜನು ನಿರೀಕ್ಷಿಸಿ ಆಗ
ವೀರನೆಚ್ಚೆಯಸುಗೆ ಒಪ್ಪುತನ್ನು ಈಕ್ಷಿಸಿ
ಧಾರಿಣಿಯ ಪದದೊಳoಗಿ ಚರಣ ಭಜಕ ನರನ ಕಾಯ್ದ
ಭಾವಕಲ್ಪನಾದದೇವ ಈತ ನೋಡಿರೋ (೨)
ವ್ಯೋಮಕೇಶಯಿಪ್ಪದೆಸೆಯ ಆ ಮಹಾಮಹಿಮೆಯುಳ್ಳ
ಸಾಮಜವನು ಏರಿ ಬರುವ ಶಕ್ತಿಯನೀಕ್ಷಿಸಿ
ಪ್ರೇಮದಿಂದ ಉರವನೊಡ್ಡಿ ಡಿoಗರಿಗನ ಕಾಯ್ದಾ
ಸಾರ್ವಭೌಮ ಬಡದಾದಿಕೇಶವನ್ನ ನೋಡಿರೋ (೩)
ಈತನೀಗ ವಾಸುದೇವನು ಲೋಕದೊಡೆಯ (ಪ )
ಈತನೀಗ ವಾಸುದೇವ ಈ ಸಮಸ್ತ ಲೋಕದೊಡೆಯದಾಸಗೊಲಿದು ತೇರಾ ನೇರಿ ತೇಜಿ ಪಿಡಿದು ನಡೆಸಿದಾತ (ಅ.ಪ)
ಧನುಜೆಯಾಳ್ದನಣ್ಣನಯ್ಯನ ಪಿತನ ಮುoದೆ ಕೌರವೇಂದ್ರನ
ಅನುಜೆಯಾಳಿದವನ ಶಿರವ ಕತ್ತರಿಸುತಾ
ಅನುಜೆಯಾಳಿದವನ ಬೆಂಕಿ ಮುಟ್ಟದoತೆ ಕಾಯ್ದ ರುಕ್ಮನ
ಅನುಜೆಯಾಳಿದವನ ಮೂರ್ತಿಯನ್ನು ನೋಡಿರೋ (೧)
ಕ್ರೂರನಾದ ಫಣಿಪ ಬಾಣ ತರಣಿಜನು ನಿರೀಕ್ಷಿಸಿ ಆಗ
ವೀರನೆಚ್ಚೆಯಸುಗೆ ಒಪ್ಪುತನ್ನು ಈಕ್ಷಿಸಿ
ಧಾರಿಣಿಯ ಪದದೊಳoಗಿ ಚರಣ ಭಜಕ ನರನ ಕಾಯ್ದ
ಭಾವಕಲ್ಪನಾದದೇವ ಈತ ನೋಡಿರೋ (೨)
ವ್ಯೋಮಕೇಶಯಿಪ್ಪದೆಸೆಯ ಆ ಮಹಾಮಹಿಮೆಯುಳ್ಳ
ಸಾಮಜವನು ಏರಿ ಬರುವ ಶಕ್ತಿಯನೀಕ್ಷಿಸಿ
ಪ್ರೇಮದಿಂದ ಉರವನೊಡ್ಡಿ ಡಿoಗರಿಗನ ಕಾಯ್ದಾ
ಸಾರ್ವಭೌಮ ಬಡದಾದಿಕೇಶವನ್ನ ನೋಡಿರೋ (೩)
No comments :
Post a Comment