*ಭೋಜನ ಕಾಲದಲ್ಲಿ ಬಡಿಸಲಾಗುವ ಪದಾರ್ಥಗಳು ಮತ್ತು ಅವುಗಳ ಭಗವದ್ರೂಪಗಳ ಪರಿಚಯ*
ನಾವು ನಮಗೆ ಅರಿವಿಲ್ಲದೆ ಭೋಜನ ರೂಪದಲ್ಲಿ ಭಗವನ್ನಾಮಸ್ಮರಣೆ ಮಾಡುತ್ತೇವೆ. ಶ್ರೀ ಹರಿಯ ೨೪ ನಾಮಗಳನ್ನು ಭೋಜನ ಬಡಿಸುವ ಕ್ರಮಾನುಸಾರವಾಗಿ ನೆನೆಯುತ್ತೇವೆ . ಭಗವಂತನ ೨೪ ನಾಮಗಳನ್ನು ಅನುಕ್ರಮವಾಗಿ ನೀಡಲಾಗಿದ್ದು ಇದೇ ಕ್ರಮವನ್ನು ಸಾಮಾನ್ಯವಾಗಿ ಅನುಸರಿಸಲಾಗುತ್ತದೆ.
ತೀರ್ಥ ಹೇಗೆ ಸ್ವೀಕರಿಸಬೇಕು? ಮೂರು ಬಾರಿ ಯಾಕೆ ಸ್ವೀಕರಿಸಬೇಕು ಗೊತ್ತೇ?
ಮನೆಯಲ್ಲಿ ಪೂಜೆಗಳನ್ನು ಮಾಡಿದಾಗ, ದೇವಸ್ಥಾನದಲ್ಲೋ ಅಥವಾ ಇನ್ನೆಲ್ಲಾದರೂ ದೇವರ ದರ್ಶನ ಪಡೆದ ಬಳಿಕ ತೀರ್ಥ ಸ್ವೀಕರಿಸುತ್ತೇವೆ. ತೀರ್ಥದ ಪ್ರಾಮುಖ್ಯತೆಯನ್ನು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ತೀರ್ಥ ಸ್ವೀಕರುಸುವಾಗ ಮೂರು ಬಾರಿ ಕೊಡಲಾಗುತ್ತದೆ. ಆದರೆ ತೀರ್ಥವನ್ನು ಮೂರು ಬಾರಿ ಯಾಕೆ ಸ್ವೀಕರಿಸಬೇಕು ಎಂದು ಎಂದಾದದ್ರೂ ಯೋಚಿಸಿದ್ದೀರಾ?